ಸುದ್ದಿ ಸಂಕ್ಷಿಪ್ತ

ಕಾರ್ಯಕಾರಿ ಸಮಿತಿ ಸಭೆ

ಸೋಮವಾರಪೇಟೆ,ಆ.9:-  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆ ಜಿಲ್ಲಾ ಅಧ್ಯಕ್ಷ ಎಸ್.ಮಹೇಶ್ ಅಧ್ಯಕ್ಷತೆಯಲ್ಲಿ ತಾ. 13ರ ಭಾನುವಾರ ಬೆಳಗ್ಗೆ 11.00 ಗಂಟೆಗೆ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ತಿಳಿಸಿದ್ದಾರೆ.

Leave a Reply

comments

Related Articles

error: