ಕರ್ನಾಟಕಪ್ರಮುಖ ಸುದ್ದಿಮೈಸೂರು

ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್ ಮೈಸೂರಿನ ನೂತನ ಕಮಿಷನರ್

ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಮೈಸೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸರ್ಕಾರ ನಿಯೋಜಿಸಿ ಆದೇಶ ಹೊರಡಿಸಿದೆ.

ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್ 2002 ರ ಐಪಿಎಸ್ ಕೆಡರ್ ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ವೈದ್ಯಕೀಯ ಪದವಿ ಪಡೆದಿರುವ ಇವರು ಈಗಾಗಲೇ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ದಯಾನಂದ್ ಅವರಿಂದ ತೆರವಾದ ಸ್ಥಾನಕ್ಕೆ ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್ ನೇಮಕಗೊಂಡಿದ್ದಾರೆ.

Leave a Reply

comments

Related Articles

error: