ಸುದ್ದಿ ಸಂಕ್ಷಿಪ್ತ

ಸೋರಿಯಾಸಿಸ್ ಸಮಸ್ಯೆಗೆ ಉಚಿತ ಆಯುರ್ವೇದ ಶಿಬಿರ

ಕನ್ನಿಕಾ ಪರಮೇಶ್ವರಿ ದೇವಸ್ಥಾನ, ಮೈಸೂರು ಹಾಗೂ ಭಾರತ ಸೇವಾದಳ, ಮೈಸೂರು – ಇವರ ಸಂಯುಕ್ತ ಆಶ್ರಯದಲ್ಲಿ ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವನ್ನ ಮೈಸೂರಿನ ಶಿವರಾಮಪೇಟೆಯೆ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಅ. 24ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೂ ಸಾರ್ವಜನಿಕರು, ಇದರ ಉಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ 9481243124 ದೂರವಾಣಿ ಸಂಖ್ಯೆನ್ನು ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: