ಸುದ್ದಿ ಸಂಕ್ಷಿಪ್ತ

ಆ.15ಕ್ಕೆ ಶಾರದಾ ವಿಲಾಸ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ

ಮೈಸೂರು,ಆ.12-ಶಾರದಾ ವಿಲಾಸ ವಿದ್ಯಾಸಂಸ್ಥೆ ಆ.15 ರಂದು ಬೆಳಿಗ್ಗೆ 8 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಶಾರದಾ ವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ ಧ್ವಜಾರೋಹಣ ಮಾಡಲಿದ್ದಾರೆ. ಶಾಸಕ ಎಂ.ಕೆ.ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

Check Also

Close
error: