ಸುದ್ದಿ ಸಂಕ್ಷಿಪ್ತ

ಬ್ರಾಹ್ಮಣ ವೇದಿಕೆಯಿಂದ ಪ್ರತಿಭಟನೆ

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಅ.23ರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉಡುಪಿ ಮತ್ತು ರಾಮಚಂದ್ರಪುರ ಮಠಗಳ ಹಾಗೂ ಧಾರ್ಮಿಕ ಮುಖಂಡರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನ ವಿರೋಧಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಅಧ್ಯಕ್ಷರಾದ ಮುಳ್ಳೂರು ಗುರುಪ್ರಸಾದ್ ತಿಳಿಸಿದ್ದಾರೆ.

Leave a Reply

comments

Related Articles

error: