ಸುದ್ದಿ ಸಂಕ್ಷಿಪ್ತ

ಮಕ್ಕಳ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದ – ಮಾಡುತ್ತಿರುವ ಮಕ್ಕಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಬಾಲಶ್ರೀ, ಯುವಶ್ರೀ ಹಾಗೂ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಪ್ರತಿಭಾವಂತ ಮಕ್ಕಳು ನ.15 ರ ಒಳಗಾಗಿ ಅರ್ಜಿಗಳನ್ನ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಸಂತೋಷ್ – ಇವರಿಗೆ ಸಂಪರ್ಕಿಸಲು ಕೋರಿದೆ. ದೂರವಾಣಿ ಸಂಖ್ಯೆ: 9886341957 ಮತ್ತು 8197072279.

Leave a Reply

comments

Related Articles

error: