ಮೈಸೂರುಸುದ್ದಿ ಸಂಕ್ಷಿಪ್ತ

ಅನಾರೋಗ್ಯದಿಂದ ಚೇತರಿಸಿಕೊಂಡ ಎಚ್. ವಿಶ್ವನಾಥ್

vishwanath-ah_-2ಕೆಲವು ತಿಂಗಳಿನಿಂದ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಎಚ್.ವಿಶ್ವನಾಥ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗಾ ಅವರು ಗುಣಮುಖರಾಗಿದ್ದು, ಅ. 23, ಭಾನುವಾರ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆ.ಎಸ್.ಎಸ್. ಕಾಲೇಜು ಆವರಣದಲ್ಲಿ ನಡೆಯಲಿರುವ ಹಳೆ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ. ಅ.24, ಸೋಮವಾರದಂದು ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇಗುಲದಲ್ಲಿ ವಿಶ್ವನಾಥ್ ಅವರ ಸ್ನೇಹಿತರು ಆಯೋಜಿಸಿರುವ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಸಹಾಯಕ ಆರ್. ನಟರಾಜ್ ತಿಳಿಸಿದ್ದಾರೆ.

Leave a Reply

comments

Related Articles

error: