ಸುದ್ದಿ ಸಂಕ್ಷಿಪ್ತ

ಆ.18ರಂದು ಹಿರಿಯ ನಾಗರಿಕರಿಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಮೈಸೂರು,ಆ.14 : ಜೆ.ಎಸ್.ಎಸ್. ಹಿರಿಯ ನಾಗರಿಕರ ಸಹಾಯವಾಣಿಯಿಂದ ಹಿರಿಯ ನಾಗರಿಕರಿಗಾಗಿ ಉಚಿತ ಮೂಳೆಯ ಲವಣ ಸಾಂದ್ರತೆ ಚಿಕಿತ್ಸೆ ಮತ್ತು ಸಲಹಾ ಶಿಬಿರವನ್ನು ಆ.18ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಆಯೋಜಿಸಲಾಗಿದೆ. ನೋಂದಾಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821 2548253, 2448138 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: