ಮೈಸೂರು

ಉಪೇಂದ್ರ ಅವರ ಹೊಸ ಪಕ್ಷ ಚಿತ್ರಾನ್ನ ಆಗದಿರಲಿ: ಎಚ್.ವಿಶ್ವನಾಥ್

ಮೈಸೂರು,ಆ.16-ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಆಲೋಚನೆಗೆ ಸ್ವಾಗತ. ಆದರೆ ಉಪೇಂದ್ರ ಹೊಸ ಪಕ್ಷ ಅವರ ಚಿತ್ರದ ಹಾಡಿನ ರೀತಿ ಚಿತ್ರಾನ್ನ ಆಗದಿರಲಿ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿದರು.

ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸೇವೆ ಮಾಡಲೇ ರಾಜಕೀಯಕ್ಕೆ ಬರೋದು. ಅದರಲ್ಲಿ ಏನು ಹೊಸದಿಲ್ಲ. ಉಪೇಂದ್ರ ಬಟ್ಟೆ ಬದಲಾಗಿರಬಹುದು ಆದರೆ ವ್ಯಕ್ತಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. (ವರದಿ-ಆರ್.ವಿ, ಎಂ.ಎನ್)

 

Leave a Reply

comments

Related Articles

error: