ಸುದ್ದಿ ಸಂಕ್ಷಿಪ್ತ

 ಆ. 17: ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ರಾಜ್ಯ(ಚಾಮರಾಜನಗರ)ಆ.16:- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಆಗಸ್ಟ್ 17ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ನಗರಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ರೈತರೊಂದಿಗೆ ಸಮಾಲೋಚನ ಸಭೆ ನಡೆಸುವರು. ಸಂಜೆ 5 ಗಂಟೆಗೆ ಮಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಂ.ಎಸ್. ಮಂಜುನಾಥ್ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: