ಸುದ್ದಿ ಸಂಕ್ಷಿಪ್ತ

ಆ. 17:  ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಸಮಾಲೋಚನ ಸಭೆ

ಚಾಮರಾಜನಗರ,ಆ.16:-ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 17ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ರೈತರ ಸಮಾಲೋಚನ ಸಭೆ ನಡೆಯಲಿದೆ.
ಈ ಸಭೆಗೆ ಹೆಚ್ಚಿನ ರೈತರು ಭಾಗವಹಿಸುವಂತೆ ಜಂಟಿ ಕೃಷಿ ನಿರ್ದೇಶಕ ಕೋರಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: