
ಕರ್ನಾಟಕ
ದೇವಾಲಯದ ಬಾಗಿಲು ಮುರಿದು ಕಳ್ಳತನ
ರಾಜ್ಯ(ಮಂಡ್ಯ),ಆ.17:-ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಪಟ್ಟಲದಮ್ಮ ದೇವಾಲಯದ ಬಾಗಿಲು ಮುರಿದು ಕಳ್ಳತನ ನಡೆಸಿದ ಘಟನೆ ನಡೆದಿದೆ.
ಕಳ್ಳರು ಹುಂಡಿಯಲ್ಲಿದ್ದ ಹಣ ಹಾಗೂ ಕಂಚಿನ ವಿಗ್ರಹಗಳನ್ನ ಕದ್ದು ಪರಾರಿಯಾಗಿದ್ದಾರೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ಕೆ.ಎಸ್,ಎಸ್.ಎಚ್)