ಕರ್ನಾಟಕಮೈಸೂರು

ಆ.20ರಂದು ಸಚಿವ ಎಂ.ಆರ್.ಸೀತಾರಾಂ ಮೈಸೂರು ಪ್ರವಾಸ

ಮೈಸೂರು, ಆ.16 : ಯೋಜನೆ, ಸಾಂಖ್ಯಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎಂ.ಆರ್. ಸೀತಾರಾಂ ಅವರು ಆಗಸ್ಟ್ 20 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅವರು ಅಂದು ಬೆಳಿಗ್ಗೆ 10-30 ಗಂಟೆಗೆ ಮೈಸೂರಿನ ಇಟ್ಟಿಗೆಗೂಡಿನ ಲೋಕರಂಜನ್ ಮಹಲ್ ರಸ್ತೆಯಲ್ಲಿರುವ ಚಿನ್ನಮ ಚೆನ್ನಬಸಪ್ಪ ಕಲ್ಯಾಣ ಮಂಟಪದಲ್ಲಿ ಶ್ರೀ ಕೈವಾರ ತಾತಯ್ಯನವರ ಗುರುವಂದನಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: