ಸುದ್ದಿ ಸಂಕ್ಷಿಪ್ತ

ಆ. 18 : ಉಸ್ತುವಾರಿ ಸಮಿತಿ ಸಭೆ

ಚಾಮರಾಜನಗರ, ಆ. 17 :- ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.(ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: