ಸುದ್ದಿ ಸಂಕ್ಷಿಪ್ತ

ತತ್ವಮ್-2016

ಜೆಎಸ್‍ಎಸ್‍ ಮೆಡಿಕಲ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಅ.23ರಂದು ಸಂಜೆ 7 ಗಂಟೆಯಿಂದ ನಡೆಯಲಿದೆ. ಮುಖ್ಯ ಅತಿಥಿಯಾಗಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದಾರೆ. ಮಹರಾಣಿ ತ್ರಿಷಿಕಾ ಕುಮಾರಿ ಯದುವೀರ್ ಕಾಲೇಜಿನ ವಾರ್ಷಿಕ ಸಂಚಿಕೆ ‘ಸಮರ್ಥ್ಯ’ವನ್ನು ಬಿಡುಗಡೆ ಮಾಡಲಿದ್ದಾರೆ. ಜೆಎಸ್‍ಎಸ್‍ ಮಹಾವಿದ್ಯಾಲಯದ ಕಾರ್ಯಕಾರಿ ಕಾರ್ಯದರ್ಶಿ ಡಾ.ಚಿ.ಜಿ. ಬೆಟ್ಸೂರ್‍ಮಠ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: