ಸುದ್ದಿ ಸಂಕ್ಷಿಪ್ತ

ಆ.20ರಂದು ಸರ್ವ ಸದಸ್ಯರ ಸಭೆ

ಮೈಸೂರು,ಆ.18 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಪತ್ತಿನ ಸಹಕಾರ ಸಂಘದ ನಿಯಮಿತದ 2016-17ನೇ ಸಾಲಿನ ಸರ್ವ ಸದಸ್ಯರ ಸಭೆಯನ್ನು ಆ.20ರ ಬೆಳಗ್ಗೆ 9.30ಕ್ಕೆ ಶ್ರೀರಂಗಾಚಾರ್ಯಲು ಪುರಭವನದ ಕರೆಯಲಾಗಿದೆ.

ಸಂಘದ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕವಿಪ್ರನಿ ನೌಕರರ ಪತ್ತಿನ ಸಹಕಾರ ಸಂಘ ನಿ., ಮುಖ್ಯ ಕಾರ್ಯನಿರ್ವಾಹಕ ಕೋರಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: