ಸುದ್ದಿ ಸಂಕ್ಷಿಪ್ತ

ಆ.20. ಕೋ-ಅಪರೇಟಿವ್ ಸೊಸೈಟಿಯ ಸರ್ವ ಸದಸ್ಯರ ಸಭೆ

ಮೈಸೂರು,ಆ.18 : ಅಗಸ್ತ್ಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸರ್ವ ಸದಸ್ಯರ ಸಭೆಯನ್ನು ಆ.20ರ ಬೆಳಗ್ಗೆ 10ಕ್ಕೆ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.

ಸಂಘದ ಅಧ್ಯಕ್ಷ ಎಸ್.ರಾಮಕೃಷ್ಣ ಸಭೆಯ ನೇತೃತ್ವ ವಹಿಸುವರು. ಸರ್ವ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳಬೇಕು ಷೇರು ಪಾಸ್ ಪುಸ್ತಕ ಮತ್ತು ಗುರುತಿನ ಚೀಟಿಯನ್ನು ತರುವುದು ಕಡ್ಡಾಯವೆಂದು ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: