ಸುದ್ದಿ ಸಂಕ್ಷಿಪ್ತ

ವಾಹನ ಹರಾಜು

ಮಡಿಕೇರಿ ಆ.18:-ಅಬಕಾರಿ ಇಲಾಖೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಟೆಂಡರ್ ಕಂ ಹರಾಜಿನಲ್ಲಿ ಆಗಸ್ಟ್, 21 ರಂದು ಬೆಳಗ್ಗೆ 11 ಗಂಟೆಗೆ ವಿಲೇವಾರಿ ಮಾಡಲಾಗುವುದು. ಆಸಕ್ತ ಬಿಡ್ಡುದಾರರು ಅಬಕಾರಿ ಉಪ ಅಧೀಕ್ಷಕರ ಕಚೇರಿ, ಉಪವಿಭಾಗ, ವಿರಾಜಪೇಟೆಯ ಕಚೇರಿ ಆವರಣದಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಹೆಚ್ಚಿನ ಮಾಹಿತಿಗೆ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಸ್, ಹಾಗೂ ಹರಾಜು ನಿರ್ವಾಹಣಾಧಿಕಾರಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: