ಸುದ್ದಿ ಸಂಕ್ಷಿಪ್ತ

ಸ್ವಚ್ಛತಾ ಕಾರ್ಯಕ್ರಮ

ಅ.23ರಂದು ಬೆಳಗ್ಗೆ 7ರಿಂದ 8.30ರವರೆಗೆ ಚಾಮುಂಡಿಬೆಟ್ಟದ ರಸ್ತೆ, ಚಾಮುಂಡೇಶ್ವರಿ ದೇವಸ್ಥಾನ, ಜೆಸಿ ನಗರ ಬಡಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಕೃಷ್ಣರಾಜ ಕ್ಷೇತ್ರದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯ ಅತಿಥಿಯಾಗಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಸ್.ಎ. ರಾಮದಾಸ್, ಮೈಸೂರು ಮಿತ್ರ ಸಂಪಾದಕ ಕೆ.ಬಿ.ಗಣಪತಿ, ಬಿಜೆಪಿ ನಗರಾಧ್ಯಕ್ಷರಾದ ಡಾ.ಮಂಜುನಾಥ್, ಉಪ ಮೇಯರ್ ವನಿತಾ ಪ್ರಸನ್ನ ಭಾಗವಹಿಸಲಿದ್ದಾರೆ.

Leave a Reply

comments

Related Articles

error: