ಸುದ್ದಿ ಸಂಕ್ಷಿಪ್ತ

ಅ. 23: ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸನ್ಮಾನ

ವಿಶ್ವಮಾನವ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ಸದಸ್ಯರಿಗೆ ಸನ್ಮಾನ ಸಮಾರಂಭವನ್ನ ಮೈಸೂರಿನ ಜೆ.ಪಿ. ನಗರದ ಪುಟ್ಟರಾಜು ಗವಾಯಿ ಕ್ರೀಡಾಂಗಣದ ಯೋಗ ಮಂದಿರದಲ್ಲಿ ಅ. 23ರ ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಮೇ. ಸು. ನಿಂಗೇಗೌಡ ಅವರು ವಹಿಸಲಿದ್ದು, ಕಾರ್ಯಕ್ರಮವನ್ನ ಮೇಯರ್ ಭೈರಪ್ಪನವರು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಪಾಲಿಕೆ ಸದಸ್ಯರುಗಳಾದ ಪ್ರಶಾಂತ್ ಗೌಡ, ಉಮಾಮಣಿ ಮಹದೇವ್ ಆಗಮಿಸಲಿದ್ದಾರೆ.

Leave a Reply

comments

Related Articles

error: