ಕ್ರೀಡೆಮೈಸೂರು

ಬಾಸ್ಕೆಟ್ ಬಾಲ್ ಪಂದ್ಯಾವಳಿ : ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್ ಪ್ರಥಮ

ಮೈಸೂರು,ಆ.19:-  ಆರ್ಯನ್ಸ್ ಬಾಸ್ಕೆಟ್ ಬಾಲ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ  ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಪೋದಾರ್ ಇಂಟರ್‍ನ್ಯಾಷನಲ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ.

ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು  ಹಾಗೂ ದೈಹಿಕ ಶಿಕ್ಷಕ ರಮೇಶ್ ಟಿ. ಎಂ ಅವರನ್ನು  ಶಾಲಾ ಪ್ರಾಂಶುಪಾಲ ಕೃಷ್ಣಾ ಬಂಗೇರ ಮತ್ತು ಶಾಲಾ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)

 

Leave a Reply

comments

Related Articles

error: