ಸುದ್ದಿ ಸಂಕ್ಷಿಪ್ತ

ಸಭೆ ಆ.30 ಕ್ಕೆ ಮುಂದೂಡಿಕೆ

ಮಡಿಕೇರಿ ಆ.19 :-ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಆ.23 ರಂದು ನಡೆಯಬೇಕಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಾರಣಾಂತರಗಳಿಂದ ಆ. 30ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: