ಮೈಸೂರು

ಗಣೇಶ ಚತುರ್ಥಿ ಪ್ರಯುಕ್ತ ಆ.25ರಂದು ಕುರಿಮಂಡಿ ಕಸಾಯಿಖಾನೆ ಬಂದ್

ಮೈಸೂರು.ಆ.20 : ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ಕುರಿ, ಮೇಕೆ ಕಸಾಯಿಖಾನೆ ಮತ್ತು ಇತರೆ ಎಲ್ಲ ಮಾಂಸದ ಅಂಗಡಿಗಳನ್ನು ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 25 ರಂದು ಮುಚ್ಚಲಾಗುತ್ತದೆ.
ಮೈಸೂರು ನಗರದಲ್ಲಿ ಸದರಿ ದಿನದಂದು ಮಾಂಸದ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ  ಹಾಗೂ ಎಲ್ಲ ಮಾರುಕಟ್ಟೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. (K.M.R)

Leave a Reply

comments

Related Articles

error: