ಸುದ್ದಿ ಸಂಕ್ಷಿಪ್ತ

ವಿದ್ಯಾಭ್ಯಾಸಕ್ಕಾಗಿ ಧನ ಸಹಾಯ : ಅರ್ಜಿ ಆಹ್ವಾನ

ಮೈಸೂರು,ಆ.21 : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದಿಂದ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧನ ಸಹಾಯಕ್ಕೆ ಅರ್ಜಿಯನ್ನು ಐದನೇ ತರಗತಿಯಿಂದ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಿದೆ. ಪಿ.ರಾಜಪ್ಪ, #31,1ನೇ ಮಹಡಿ, ಆರ್.ಎಂ.ಪಿ ಕಾಲೇಜಿನ ಹತ್ತಿರ, ಆದಿಚುಂಚನಗಿರಿ ರಸ್ತೆ, ಕುವೆಂಪುನಗರ, ಮೈಸೂರು ಇಲ್ಲಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 0821 4191266, 9141614633, 9986543707 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: