ಮೈಸೂರು

ಕಸಾಪ ಸದಸ್ಯ ಡಾ.ಸಿ.ನಾಗಣ್ಣನವರಿಗೆ ಸನ್ಮಾನ

ಮೈಸೂರು, ಆ.24 : ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನಿಂದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ಡಾ.ಸಿ.ನಾಗಣ್ಣ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ  ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಕಾಲೇಜು ಪ್ರಾಂಶುಪಾಲ ಡಾ.ಎಂ.ಶಿವಲಿಂಗೇಗೌಡ ಮೊದಲಾದವರು ಹಾಜರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: