ಸುದ್ದಿ ಸಂಕ್ಷಿಪ್ತ

ಆ.28ಕ್ಕೆ ಗೋಪಾಲ ವಾರ್ಷಿಕ ಸಂಚಿಕೆ ಬಿಡುಗಡೆ

ಮೈಸೂರು,ಆ.26-ಗೋಪಾಲಸ್ವಾಮಿ ಶಿಶುವಿಹಾರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವತಿಯಿಂದ ಆ.28 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಸಭಾಂಗಣದಲ್ಲಿ 2016-17ನೇ ಸಾಲಿನ ಗೋಪಾಲ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ. ಸಂಚಿಕೆಯನ್ನು ಪತ್ರಕರ್ತ ಸಿ.ಕೆ.ಮಹೇಂದ್ರ ಬಿಡುಗಡೆಗೊಳಿಸಲಿದ್ದು, ಮಹಾರಾಜ ಎಜುಕೇಷನ್ ಟ್ರಸ್ಟ್ ನ ಉಪಾಧ್ಯಕ್ಷ ಡಾ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: