ಮೈಸೂರು

ಆಗಸ್ಟ್ 28 ರಂದು ವಿದ್ಯುತ್ ನಿಲುಗಡೆ

ಮೈಸೂರು, ಆ.27 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ರಾಜೀವ್‍ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ಹಾಗೂ ದಸರಾ-2017ರ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ರಾಜೀವ್‍ನಗರ, ನಾರಾಯಣ ಹೃದಯಲಯಾ, ರಾಜೀವ್‍ನಗರ 2ನೇ ಹಂತ, ಅಲ್ಬದರ್ ಮಸೀದಿ, ಸೂರ್ಯನಾರಾಯಣ ದೇವಸ್ಥಾನ, ಕ್ರಿಸ್ಟಿಯನ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ತಿಳಿದುಬಂದಿದೆ.

-ಎನ್.ಬಿ.

Leave a Reply

comments

Related Articles

error: