ಮೈಸೂರು

ಸಮಾಜ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ಸಮನ್ವಯ ಶಿಬಿರ

ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ವಲಯ ಮಟ್ಟದ ಸಮಾಜ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಾಷ್ಟೀಯ ಸಮನ್ವಯ ಶಿಬಿರವನ್ನು ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರಿನ ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ದೀಪ ಬೆಳಗಿಸುವ ಮೂಲಕ  ಉದ್ಘಾಟಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕರು, ವಿದ್ಯಾರಥಿ-ವಿದ್ಯಾರ್ಥಿನೀಯರು ಉಪಸ್ಥಿತರಿದ್ದರು.

Leave a Reply

comments

Related Articles

error: