ಸುದ್ದಿ ಸಂಕ್ಷಿಪ್ತ

ಸೆ.2ಕ್ಕೆ ರಾಜ್ಯ ಸರ್ಕಾರಿ ವಿಶ್ರಾಂತ ಉದ್ಯೋಗಿಗಳ ಸಂಘದ ಸಭೆ

ಮೈಸೂರು,ಆ.28 : ಕರ್ನಾಟಕ ರಾಜ್ಯ ಸರ್ಕಾರಿ ವಿಶ್ರಾಂತ ಉದ್ಯೋಗಿಗಳ ಸಂಘದ 2016-17ನೇ ಸಾಲಿನ ಸಭೆಯನ್ನು ಸೆ.2ರ ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಕರೆಯಲಾಗಿದೆ.

ಸದಸ್ಯರುಗಳಿಗೆ ಈಗಾಗಲೇ ಅಂಚೆ ಮೂಲಕ ಆಹ್ವಾನ ಪತ್ರಿಕೆ ಕಳುಹಿಸಲಾಗಿದ್ದು ತಲುಪದೇ ಇರುವವರು ಇದನ್ನೇ ಆಹ್ವಾನ ಪತ್ರಿಕೆಯೆಂದು ಪರಿಗಣಿಸಿ ಸಭೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: