ಸುದ್ದಿ ಸಂಕ್ಷಿಪ್ತ

ಧಾರಾಕಾರ ಮಳೆ : ನಾಳೆ ಕೊಡಗಿನ ಶಾಲಾ, ಕಾಲೇಜುಗಳಿಗೆ ರಜೆ

ಮಡಿಕೇರಿ ಆ.28 : ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.29 ರಂದು ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: