ಸುದ್ದಿ ಸಂಕ್ಷಿಪ್ತ

ಬಿಜೆಪಿ ಯುವ ಮೋರ್ಚಾದಿಂದ ಸಸಿ ನೆಡುವ ಕಾರ್ಯಕ್ರಮ ಆ.30ಕ್ಕೆ

ಮೈಸೂರು, ಆ.29 : ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ಜಯಲಕ್ಷ್ಮೀಪುರಂನ ಲಕ್ಷ್ಮೀದೇವಮ್ಮ ಹೆರಿಗೆ ಆಸ್ಪತ್ರೆಯ ಆವರಣದಲ್ಲಿ ಒಂದೆಲಗ ಸಸಿಯನ್ನು ನೆಡುವ ಕಾರ್ಯಕ್ರಮವನ್ನು ಆ.30ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಿದೆ.

ಹಿರಿಯ ಸಾಹಿತಿ ಡಾ.ಮಳಲಿ ವಸಂತಕುಮಾರ್, ಬಿಜೆಪಿ ಮುಖಂಡರಾದ ಎಸ್.ಸಿ.ಅಶೋಕ್, ಮುಡಾ ಮಾಜಿ ಅಧ್ಯಕ್ಷ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪಗೌಡ, ಪತ್ರಕರ್ತರ ರವಿಕುಮಾರ್, ಪಾಲಿಕೆ ಸದಸ್ಯ ಗಿರೀಶ್ ಪ್ರಸಾದ್ ಡಾ.ರೂಪ ಉಪಸ್ಥಿತರಿರುವರು. (ಕೆ.ಎಂ.ಆರ್)

Leave a Reply

comments

Related Articles

error: