ಸುದ್ದಿ ಸಂಕ್ಷಿಪ್ತ

ಮಂಡ್ಯದಲ್ಲಿ ಇಂದು “ಜಾನುವಾರು ಮಾರಾಟ ನಿರ್ಬಂಧ ನಿಯಮಾವಳಿ ಮತ್ತು ರೈತರ ಮೇಲಾಗುವ ಪರಿಣಾಮಗಳು ಕುರಿತು” ವಿಚಾರ ಸಂಕಿರಣ

ಮಂಡ್ಯ, ಆ.30 : ಜಾನುವಾರು ಮಾರಾಟ ನಿರ್ಬಂಧ ನಿಯಮಾವಳಿ ಮತ್ತು ರೈತರ ಮೇಲಾಗುವ ಪರಿಣಾಮಗಳ ಕುರಿತು ಇಂದು ಸಂಜೆ 6 ಗಂಟೆಗೆ, ಮಂಡ್ಯದ ರೈತ ಸಭಾಂಗಣದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ.

ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳಾದ ವಿ. ಗೋಪಾಲಗೌಡರು ವಿಚಾರ ಮಂಡಿಸಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: