ಸುದ್ದಿ ಸಂಕ್ಷಿಪ್ತ

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸ್ಥಾನಕ್ಕೆ ಸೆ.7ರಂದು ಚುನಾವಣೆ

ಮೈಸೂರು, ಆ.29 : ಮೈಸೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಒಂದು ಸದಸ್ಯ ಸ್ಥಾನಕ್ಕೆ ಚುನಾವಣೆಯನ್ನು ಸೆ.7 ರಂದು ಬೆಳಿಗ್ಗೆ 11-30 ಗಂಟೆಗೆ ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಸಲಾಗುವುದು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆನ್ನು ಜರುಗಿಸಲಾಗುವುದು. ನಿಯಮಾವಳಿಯಂತೆ ನಗರಪಾಲಿಕಾ ಸದಸ್ಯರುಗಳು ಹಾಗೂ ಸಂಬಂಧಿಸಿದ ಲೋಕಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು, ಮತ್ತು ವಿಧಾನ ಪರಿಷತ್ ಸದಸ್ಯರುಗಳಿಗೆ ಸಭೆಯ ತಿಳುವಳಿಕೆ ಪತ್ರವನ್ನು ಕಳುಹಿಸಲಾಗಿದೆ ಎಂದು ಮೈಸೂರು ಮಹಾನಗರಪಾಲಿಕೆ ಆಯುಕ್ತ ಜಿ.ಜಗದೀಶ್ ಅವರು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: