ಪ್ರಮುಖ ಸುದ್ದಿಮೈಸೂರು

ಅಕ್ರಮ ನೇಮಕಾತಿ ಪ್ರಕರಣ: ಪ್ರೊ. ನಂಜೇಗೌಡರ ಅಮಾನತಿಗೆ ತಡೆಯಾಜ್ಞೆ

ಯುವರಾಜ ಕಾಲೇಜಿನ ಪ್ರಾಂಶುಪಾಲ ಪ್ರೊ. ನಂಜೇಗೌಡ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಮೈಸೂರು ವಿವಿ ವ್ಯಾಪ್ತಿಯ ಯುವರಾಜ ಕಾಲೇಜಿನಲ್ಲಿ ಸರಕಾರಿ ನಿಯಮಗಳನ್ನು ಉಲ್ಲಂಘಿಸಿ ಗುತ್ತಿಗ ಆಧಾರದಡಿ 48 ಸಹಾಐಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗಿತ್ತು ಎಂಬ ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರೊ. ನಂಜೇಗೌಡ ಅವರನ್ನು ಅ.19ರಂದು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಘವೇಂದ್ರ ಚೌಹಾನ್ ಈ ಆದೇಶಕ್ಕೆ ತಡೆ ನೀಡಿದ್ದಾರೆ.

Leave a Reply

comments

Related Articles

error: