ಸುದ್ದಿ ಸಂಕ್ಷಿಪ್ತ

ಪರೀಕ್ಷೆ ತರಬೇತಿ

ಮೈಸೂರು,ಆ.31 : ನವೋದಯ ಫೌಂಡೇಶನ್ ವತಿಯಿಂದ ಎಫ್.ಡಿ.ಎ ಮತ್ತು ಎಸ್.ಡಿ.ಎ ಪರೀಕ್ಷೆಗಳಿಗೆ ತರಬೇತಿಯನ್ನು ಸೆ.3ರಿಂದ ಆಯೋಜಿಸಲಾಗಿದೆ. ಆಸಕ್ತರು ಕಚೇರಿಯಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9741869722, 9686072224 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: