ಸುದ್ದಿ ಸಂಕ್ಷಿಪ್ತ

ಜೆ.ಎಸ್.ಎಸ್ ಮಹಿಳಾ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ ಸೆ.1ಕ್ಕೆ

ಮೈಸೂರು,ಆ.31 : ಜೆ.ಎಸ್ಎಸ್ ಮಹಾವಿದ್ಯಾಪೀಠದ ಜೆ.ಎಸ್.ಎಸ್ ಮಹಿಳಾ ಕಾಲೇಜಿನಿಂದ ಸೆ.1ರಂದು ಕರಿಯರ್ ಗೈಡನ್ಸ್ ಅಂಡ್ ಪ್ಲೇಸ್ಮೆಂಟ್ ಸೆಲ್ ವಿಷಯವಾಗಿ ಒಂದು ದಿನದ ಕೌಶಲ್ಯ ತರಬೇತಿಯನ್ನು ಹಮ್ಮಿಕೊಂಡಿದೆ.

ಮೈಸೂರು ವಿವಿ ಕುಲಸಚಿವ ಡಾ.ಭಾರತಿ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ಟಾಟಾ ಕನ್ಸಲಟೆನ್ಸಿ ಸರ್ವಿಸ್ ಎಂ.ಪಾರ್ವತಿ ಭಾಗವಹಿಸುವರು. ಪ್ರಾಂಶುಪಾಲ ಡಾ.ಕೆ.ವಿ.ಸುರೇಶ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: