ಕರ್ನಾಟಕಪ್ರಮುಖ ಸುದ್ದಿ

ಡಿ.ಎಲ್.ಎಡ್, ಡಿ.ಇಡಿ ಮತ್ತು ಪಿಪಿಟಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು, ಸೆ.1 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ – 2017 ರ ಮಾಹೆಯಲ್ಲಿ ನಡೆಸಿದ ಪ್ರಥಮ ಡಿ.ಎಲ್.ಎಡ್/ಡಿ.ಇಡಿ, ದ್ವಿತೀಯ ಡಿ.ಇಡಿ ಮತ್ತು ಪಿಪಿಟಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

-ಎನ್.ಬಿ.

Leave a Reply

comments

Related Articles

error: