ಕರ್ನಾಟಕ

ಓದಲು ಒತ್ತಾಯ : ಬಾಲಕಿ ಆತ್ಮಹತ್ಯೆ

ಬಾಗಲಕೋಟೆ: ಪೋಷಕರು ಸರಿಯಾಗಿ ಓದು ಎಂದು ಹೇಳಿದ್ದಕ್ಕೆ ಬಾಲಕಿ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವನಗರದಲ್ಲಿ ನಡೆದಿದೆ.

 ತಂದೆತಾಯಿ ಚೆನ್ನಾಗಿ ಓದು ಎಂದು ಹೇಳಿದ್ದಕ್ಕೆ ಮನನೊಂದು ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಹೇಮಾ ಗುಳೇದಗುಡ್ಡ (16) ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ( ವರದಿ: ಪಿ.ಜೆ )

Leave a Reply

comments

Related Articles

error: