ಸುದ್ದಿ ಸಂಕ್ಷಿಪ್ತ

ದಸರಾ ವಸ್ತುಪ್ರದರ್ಶನದ ಮಳಿಗೆ ಉದ್ಘಾಟನೆ

ಸರ್ವಶಿಕ್ಷಣ ಅಭಿಯಾನ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಕಾರ್ಯಕ್ರಮಗಳನ್ನು  ಪರಿಚಯಿಸುವ ಸಲುವಾಗಿ ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ನಿರ್ಮಿಸಿರುವ ಮಳಿಗೆಯನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ತನ್ವೀರ್ ಸೇಠ್ ಅವರು ಉದ್ಘಾಟಿಸಲಿದ್ದಾರೆ. ಅ.27 ರ ಸಂಜೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಅಧಿಕಾರಿಗಳು ಕೋರಿದ್ದಾರೆ.

Leave a Reply

comments

Related Articles

error: