ಸುದ್ದಿ ಸಂಕ್ಷಿಪ್ತ

ನಾಡಿ ಪರೀಕ್ಷೆ ಕಾರ್ಯಕ್ರಮ

ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ವತಿಯಿಂದ ಅ. 29 ಮತ್ತು 30 ರಂದು ಜೆಎಸ್ ಎಸ್ ಕಾನೂನು ಕಾಲೇಜು ಹಿಂಭಾಗ  ನಾಡಿ ಪರೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಹೆಚ್ಚಿನ ಮಾಹಿತಿಗಾಗಿ 9845723350 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: