ಸುದ್ದಿ ಸಂಕ್ಷಿಪ್ತ

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹುಟ್ಟುಹಬ್ಬ ಆಚರಣೆ

ಮೈಸೂರು ಜಿಲ್ಲಾ ಗ್ರಾಮಾಂತರ ಜನತಾದಳ ಪಕ್ಷದ ವತಿಯಿಂದ ಅ.26 ರ ಬೆ.10 ಗಂಟೆಗೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 84 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗುತ್ತದೆ.

Leave a Reply

comments

Related Articles

error: