ಮೈಸೂರು

ಹಿರಿಯ ವಿದ್ಯಾರ್ಥಿನಿಯರಿಂದ ಕಿರಿಯ ವಿದ್ಯಾರ್ಥಿನಿಯರಿಗೆ ಸ್ವಾಗತ

ಮೈಸೂರು,ಸೆ.1:-  ಶ್ರೀ ನಟರಾಜ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಿರಿಯ ವಿದ್ಯಾರ್ಥಿನಿಯರಿಂದ ಕಿರಿಯ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿ ಚಿದಾನಂದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭ ಶೈಕ್ಷಣಿಕ ಸಂಯೋಜನಾಧಿಕಾರಿ  ಪ್ರೊ. ಕೆ. ಸತ್ಯನಾರಾಯಣ, ಪ್ರಾಂಶುಪಾಲೆ ಡಾ. ಎಂ. ಶಾರದ, ಸಂಯೋಜಕರು ಡಾ. ವಿ. ಚಂದ್ರಸೇನ್ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: