ಮೈಸೂರು

ಕಬಿನಿ ಜಲಾಶಯ ಒಳ ಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆ

ಮೈಸೂರು,ಸೆ.2:- ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯ ಒಳ ಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಿದೆ.
ಜಲಾಶಯಕ್ಕೆ ಇಂದು 4,450 ಕ್ಯೂಸೆಕ್  ನೀರು ಒಳಹರಿವು. ಜಲಾಶಯದಿಂದ ನದಿಗೆ 4,000 ಕ್ಯೂಸೆಕ್ ನೀರು ಹೊರಹರಿವು. ಜಲಾಶಯದ ಇಂದಿನ ನೀರಿನ ಮಟ್ಟ 2276.50 ಅಡಿ. ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಇವೆ. (ಕೆ.ಎಸ್,ಎಸ್.ಎಚ್)

.

Leave a Reply

comments

Related Articles

error: