ಸುದ್ದಿ ಸಂಕ್ಷಿಪ್ತ

ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಸೆ.5ರಂದು ಪ್ರತಿಭಟನೆ

ಮೈಸೂರು,ಸೆ.4 : ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಸೆ.5ರ ಬೆಳಗ್ಗೆ 11 ಗಂಟೆಗೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್.ಎಂ.ವಿ.ವೃತ್ತದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅಭಿಮಾನಿಗಳ ಸಂಘದಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಸಂಚಾಲಕ ಅಜಯ್ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: