ಸುದ್ದಿ ಸಂಕ್ಷಿಪ್ತ

ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ರವಿ ಅಪ್ಪುಕುಟ್ಟನ್ ಆಯ್ಕೆ

ಮಡಿಕೇರಿ ಸೆ.4 :  2017 ರಿಂದ 2020 ರ ವರೆಗಿನ ಅನುಮತಿ ಪಡೆದ ಮಡಿಕೇರಿ ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ರವಿ ಅಪ್ಪುಕುಟ್ಟನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ದೇವಿ ಪ್ರಸನ್ನ, ಉಪಾಧ್ಯಕ್ಷರಾಗಿ ಕಿಶೋರ್, ಜಂಟಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: