ಸುದ್ದಿ ಸಂಕ್ಷಿಪ್ತ

ಸ್ವಚ್ಚ ಭಾರತ ಅರಿವು : ಎಂ.ಕೆ.ಸುದರ್ಶನ ಜಾದುಗರ್ ರಿಂದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ದ್ವಿಚಕ್ರ ವಾಹನ ಚಾಲನೆ

ಮೈಸೂರು,ಸೆ.5 : ಸ್ವಚ್ಚ ಭಾರತ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೆ.6ರಂದು ಬೆಳಗ್ಗೆ 8.30ರಿಂದ ಎಂ.ಕೆ.ಸುದರ್ಶನ್ ಜಾದುಗರ್ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ದ್ವಿಚಕ್ರ ವಾಹನ ಚಲಾಯಿಸುವರು.

ಕೋಟೆ ಆಂಜನೇಯ ದೇವಸ್ಥಾನದಿಂದ ನಗರದ ಸಿದ್ದಲಿಂಗಪುರದವರೆಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾಹನ ಚಲಾಯಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: