ಸುದ್ದಿ ಸಂಕ್ಷಿಪ್ತ

ಬಡ್ತಿ ಮೀಸಲಾತಿ ಸುಗ್ರೀವಾಜ್ಞೆ ತಡೆ : ರಾಜ್ಯಪಾಲರ ನಿಲುವು ಖಂಡಿಸಿ ಪ್ರತಿಭಟನೆ

ಮೈಸೂರು,ಸೆ.5 : ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ನೌಕರರ ಹಿತ ಕಾಪಾಡಲು ಹೊರಡಿಸಿರುವ ‘ಬಡ್ತಿ ಮೀಸಲಾತಿ ಸುಗ್ರೀವಾಜ್ಞೆಯನ್ನು’ ತಡೆ ಹಿಡಿದಿರುವ ರಾಜ್ಯಪಾಲರ ನಿಲುವನ್ನು ಖಂಡಿಸಿ ದಲಿತ ವಿದ್ಯಾರ್ಥಿ ಒಕ್ಕೂಟವು ಸೆ.6ರ ಬೆಳಗ್ಗೆ 11.30ಕ್ಕೆ ಮಾನಸಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. (ಕೆ.ಎಂ.ಆರ್)

Leave a Reply

comments

Related Articles

error: