ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು,ಸೆ.6 : ಆದರ್ಶ ಸೇವಾ ಸಂಘ ಮತ್ತು ಡಾ.ಮೀರಾ ವಿ.ನಾಥನ್ ಸಂಸ್ಥೆಗಳು ಜಂಟಿಯಾಗಿ ತ್ರಿಮತಸ್ಥ ಹಿಂದೂ ಬ್ರಾಹ್ಮಣ ವಿದ್ಯಾರ್ಥಿಗಳಿಗೆ 2017-18ನೆ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಎಸ್.ಎಸ್.ಎಲ್.ಸಿ ನಂತರದ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ, ಆರ್ಥಿಕವಾಗಿ ದುರ್ಬಲವಿರುವ ಕುಟುಂಬದ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದು. ಸೆ.10 ರಿಂದ 17ರ ಒಳಗೆ ಸಂಘದ ಕಚೇರಿ ನಂ.2, ಬ್ಲಾಕ್ 27,ಮಧುವನ ಬಡಾವಣೆ, ಶ್ರೀರಾಂಪುರ, 2ನೇ ಹಂತ, ಮೈಸೂರು ಇಲ್ಲಿಗೆ  ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಮೊ.ನಂ. 94801 66274, 94482 53736, 98456 76773 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: