ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ

ಮೈಸೂರಿನ ನಾರಾಯಣ ಶಾಸ್ತ್ರೀ ರಸ್ತೆಯಲ್ಲಿರುವ ರಾಜ್ಯ ಸರ್ಕಾರದ ಕಿಯೋನಿಕ್ಸ್ ತರಬೇತಿ ಕೇಂದ್ರವು ಮೂರು ತಿಂಗಳ ಉಚಿತ ಮೊಬೈಲ್ ರಿಪೇರಿ, ಕಂಪ್ಯೂಟರ್ ಬೇಸಿಕ್, ವೆಬ್‍ಡಿಸೈನಿಂಗ್ ಹಾಗೂ ಕಂಪ್ಯೂಟರ್ ಹಾರ್ಡವೇರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೇಂದ್ರ ಮುಖ್ಯಸ್ಥರು, ಕಿಯೋನಿಕ್ಸ್ ಸಂಸ್ಥೆ, ನಾರಾಯಣ ಶಾಸ್ತ್ರೀ ರಸ್ತೆ, ಮೈಸೂರು ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-4246005 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: