ಸುದ್ದಿ ಸಂಕ್ಷಿಪ್ತ

ಧರಣಿ ಸತ್ಯಾಗ್ರಹ

ನಾಲೆಗಳಲ್ಲಿ ನೀರನ್ನು ಸಮರ್ಪಕವಾಗಿ ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಅಕ್ಟೋಬರ್ 27 ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವೆರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಲಿದೆ.

Leave a Reply

comments

Related Articles

error: